Pastor Chandra Mouli

Pastor Chandra Mouli Servant of living God

24/08/2026

ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು.”
ಜ್ಞಾನೋಕ್ತಿಗಳು 13:11

17/08/2026

“ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು. ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.”
‭‭ಕೀರ್ತನೆಗಳು‬ ‭1‬:‭1‬-‭3‬ ‭

14/08/2026

ಕೃತಜ್ಞತೆ ಸಲ್ಲಿಸುವ ಜೀವನವು ಬೆಳೆಯುತ್ತದೆ

10/08/2026

“ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.”
‭‭ಯೆಶಾಯ‬ ‭53‬:‭4‬-‭5‬ ‭

06/08/2026

“ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.”
‭‭ರೋಮಾಪುರದವರಿಗೆ‬ ‭10‬:‭11‬ ‭

04/08/2026

“ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.”
‭‭ಯೆಶಾಯ‬ ‭41‬:‭11‬-‭13‬ ‭

30/07/2026

“ಮನುಷ್ಯರಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು. ಪ್ರಭುಗಳಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.”
‭‭ಕೀರ್ತನೆಗಳು‬ ‭118‬:‭8‬-‭9‬ ‭

27/07/2026

GOD IS RIGHTEOUS, he will fight for you

Address

Bangalore
560032

Alerts

Be the first to know and let us send you an email when Pastor Chandra Mouli posts news and promotions. Your email address will not be used for any other purpose, and you can unsubscribe at any time.

Contact The Place Of Worship

Send a message to Pastor Chandra Mouli:

Shortcuts

Share