25/08/2026
ವಿಪಕ್ಷ ನಾಯಕ ಆರ್ ಅಶೋಕ್ ಅವರ ಮಾರ್ಗದರ್ಶನ, ಮುಂದಾಳತ್ವದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆ
ಸೆಪ್ಟೆಂಬರ್ 01 ರಿಂದ ರಾಯಚೂರಿನಿಂದ ಬಳ್ಳಾರಿ ವರೆಗೆ 170 ಕಿಮೀ ಪಾದಯಾತ್ರೆ
ಕಾಂಗ್ರೆಸ್ ನ ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ವರೆಗೂ ಬಿಜೆಪಿ ಹೋರಾಟ ನಿಲ್ಲದು