ಕೃಷ್ಣಂ ವಂದೇ ಜಗದ್ಗುರುಂ

  • Home
  • India
  • Gokak
  • ಕೃಷ್ಣಂ ವಂದೇ ಜಗದ್ಗುರುಂ

ಕೃಷ್ಣಂ ವಂದೇ ಜಗದ್ಗುರುಂ I am friend of

22/05/2026
04/05/2026

Krishna ko suno.....

ಅಧ್ಯಾಯ - 06 : ಶ್ಲೋಕ – 44ಪೂರ್ವಾಭ್ಯಾಸೇನ ತೇನೈವ ಹ್ರಿಯತೇ ಹ್ಯವಶೋSಪಿ ಸಃ।ಜಿಜ್ಞಾಸುರಪಿ ಯೋಗಸ್ಯ ಶಬ್ದಬ್ರಹ್ಮಾತಿವರ್ತತೇ ॥೪೪॥ –ಹಿಂದಿನ ಅಭ್...
02/05/2026

ಅಧ್ಯಾಯ - 06 : ಶ್ಲೋಕ – 44

ಪೂರ್ವಾಭ್ಯಾಸೇನ ತೇನೈವ ಹ್ರಿಯತೇ ಹ್ಯವಶೋSಪಿ ಸಃ।
ಜಿಜ್ಞಾಸುರಪಿ ಯೋಗಸ್ಯ ಶಬ್ದಬ್ರಹ್ಮಾತಿವರ್ತತೇ ॥೪೪॥

–ಹಿಂದಿನ ಅಭ್ಯಾಸ ಬಲದಿಂದ ಅವನಿಗರಿವಿಲ್ಲದೆಯೆ,ಅವನ ಬಗೆ ಅತ್ತ ಹರಿಯುತ್ತದೆ. ಧ್ಯಾನಯೋಗವನ್ನು ತಿಳಿಯಬಯಸಿದವನು ಕೂಡ ಶಬ್ದಬ್ರಹ್ಮದಾಚೆಗಿರುವ ಪರಬ್ರಹ್ಮನನ್ನು ಸೇರುತ್ತಾನೆ.

ಒಂದು ವೇಳೆ ವೇದಜ್ಞರ ಮನೆಯಲ್ಲಿ ಹುಟ್ಟದೇ ಇದ್ದರೂ ಕೂಡ ಹಿಂದಿನ ಜನ್ಮದ ಸಾಧನೆಯ ಫಲದಿಂದ ನಮಗರಿವಿಲ್ಲದಂತೆ ನಮ್ಮ ಮನಸ್ಸು ಸಾಧನೆಯತ್ತ ಹರಿಯುತ್ತದೆ. ಪ್ರಹಲ್ಲಾದನ ಮತ್ತು ಪಿಂಗಳೆಯ ಕಥೆ ಇದಕ್ಕೆ ಉತ್ತಮ ದೃಷ್ಟಾಂತ. ಅಂತರಂಗದಲ್ಲಿ ಸದಾ ಅಧ್ಯಾತ್ಮದ ಬಗ್ಗೆ ತುಡಿತ, ಅತ್ಯಂತ ಉತ್ಕಟವಾದ ಕಳಕಳಿ ಇದ್ದರೆ ಅವರು ಶಾಸ್ತ್ರ ಓದಿದವರನ್ನು ಮೀರಿ ಎತ್ತರಕ್ಕೆರುತ್ತಾರೆ.

https://whatsapp.com/channel/0029VbBcXHAId7nKkQtSFC42

https://t.me/krishnamvondejagadguru

Please follow

Hare Krishna ji...
16/02/2026

Hare Krishna ji...

15/02/2026

Happy shivratri...

Hare Krishna
01/02/2026

Hare Krishna

Hare Krishna ji... Following
08/01/2026

Hare Krishna ji...

Following

Address

Gokak

Website

Alerts

Be the first to know and let us send you an email when ಕೃಷ್ಣಂ ವಂದೇ ಜಗದ್ಗುರುಂ posts news and promotions. Your email address will not be used for any other purpose, and you can unsubscribe at any time.

Contact The Place Of Worship

Send a message to ಕೃಷ್ಣಂ ವಂದೇ ಜಗದ್ಗುರುಂ:

Share