03/02/2023
ಕಲಬುರ್ಗಿ ಜಿಲ್ಲೆಯ ಚಿತಾಪೂರ ತಾಲೂಕಿನ ರಾವೂರ ಶ್ರೀ ಸಿದ್ದಲಿಂಗೇಶ್ವರ ಮಠದ ಪರಮ ಪೂಜ್ಯರ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿದ ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ ಚನ್ನವೀರ ಶಿವಾಚಾರ್ಯರು ನೂತನ ಪೀಠಾಧಿಪತಿ ಪೂಜ್ಯಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳಿಗೆ ಸತ್ಕರಿಸಿ, ಗೌರವಿಸಿದರು.
ನಂತರ ರಾವೂರ ಶ್ರೀಗಳು ಹಾರಕೂಡ ಪೂಜ್ಯರಿಗೆ ಸತ್ಕರಿಸಿ, ಗೌರವಿಸಿದರು.