Subrahmanyeshwara Temple Movvar

Subrahmanyeshwara Temple Movvar Lord Subrahmanyeshwara Temple, Movvar

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಿಧಿ ಸಮರ್ಪಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಪೂಜ್ಯ ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮ...
02/04/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಿಧಿ ಸಮರ್ಪಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಪೂಜ್ಯ ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ನೆರವೇರಿಸಿದರು..

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಚಿತ್ತೈಸಿದ ಪೂಜ್ಯ ಎಡನೀರು ಮಠಾಧೀಶರು..
25/03/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಚಿತ್ತೈಸಿದ ಪೂಜ್ಯ ಎಡನೀರು ಮಠಾಧೀಶರು..

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 2ರಂದು ನಡೆಯಲಿರುವ ಬಲಿವಾಡು ಕೂಟ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ...
06/03/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 2ರಂದು ನಡೆಯಲಿರುವ ಬಲಿವಾಡು ಕೂಟ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಆಶೀರ್ವಚನ:

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 2 ಆದಿತ್ಯವಾರದಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಬಲಿವಾಡು ಕೂಟ, ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಮಾಣಿಲ ಶ್ರೀಧಾಮದ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರನ್ನು ಆಮಂತ್ರಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಕಾರ್ಯದರ್ಶಿ ಸೀತಾರಾಮ ಭಟ್ ಮವ್ವಾರು, ಪದಾಧಿಕಾರಿಗಳಾದ ಆನಂದ ಕೆ ಮವ್ವಾರು, ಬಾಬು ಮಾಸ್ಟರ್ ಅಗಲ್ಪಾಡಿ, ಶಶಿಧರ ತೆಕ್ಕೆಮೂಲೆ, ಅಚ್ಯುತ ಮಾಸ್ಟರ್ ಮೊದಲಾದವರು ಸ್ವಾಮೀಜಿಯವರನ್ನು ಭೇಟಿಯಾಗಿ ಈ ಕಾರ್ಯಕ್ರಮಕ್ಕೆ ಆಮಂತ್ರಿಸಿದರು.

05/03/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 2ರಂದು ಬಲಿವಾಡು ಕೂಟ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 2 ಆದಿತ್ಯವಾರದಂದು ಬೆಳಿಗ್ಗೆ 10.30 ಗಂಟೆಗೆ ಬಲಿವಾಡು ಕೂಟ ನಡೆಯಲಿದೆ. ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ ಕಾರ್ಯಕ್ರಮ ನಡೆಯಲಿದೆ.

ಈ ಬಗ್ಗೆ ಇಂದು ನಡೆದ ಬ್ರಹ್ಮಕಲಶೋತ್ಸವ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಎಂ.ಸಂಜೀವ ಶೆಟ್ಟಿ ಮೊಟ್ಟೆಕ್ಕುಂಜ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ಸ್ವಾಗತಿಸಿ, ರಾಜೇಂದ್ರ ಮಠದಮೂಲೆ ಧನ್ಯವಾದ ಸಮರ್ಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಅನಂತ ಭಟ್ ಕುರುಮುಜ್ಜಿ, ಆರ್ಥಿಕ ಸಮಿತಿ ಅಧ್ಯಕ್ಷರಾದ ಎಂ. ನಾರಾಯಣ ಭಟ್ ಮವ್ವಾರು, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಚಿ ಎಂ ಶ್ರೀರಾಮ ಭಟ್ ಮವ್ವಾರು, ವಸಂತಿ ಟೀಚರ್ ಅಗಲ್ಪಾಡಿ, ಲಕ್ಷ್ಮಿ ಅಮ್ಮ ಮವ್ವಾರು, ಪದ್ಮನಾಭ ಭಟ್ ಕೊರೆಕ್ಕಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಭೆಯು ಇಂದು ಶ್ರೀ ಕ್ಷೇತ್ರದ ಪರಿಸರದಲ್ಲಿ ಜರುಗಿತು..
05/03/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಭೆಯು ಇಂದು ಶ್ರೀ ಕ್ಷೇತ್ರದ ಪರಿಸರದಲ್ಲಿ ಜರುಗಿತು..

20/02/2023
ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ:ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 202...
19/02/2023

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ:

ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 2023 ಡಿ.24 ರಿಂದ 29ರ ವರೆಗೆ ಬ್ರಹ್ಮಕಲಶೋತ್ಸವವು ನಡೆಯಲಿದೆ..

Shashti celebration and Bhootada Kola
26/12/2016

Shashti celebration and Bhootada Kola

Address

Movvar, Movvar Post
Kasaragod
671543

Telephone

04994260392

Website

Alerts

Be the first to know and let us send you an email when Subrahmanyeshwara Temple Movvar posts news and promotions. Your email address will not be used for any other purpose, and you can unsubscribe at any time.

Share

Category