Sri Nagachowdeshwari Ammanavara Kshetra Itagi

Sri Nagachowdeshwari Ammanavara Kshetra Itagi ಶ್ರೀ ನಾಗದೇವರು
ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ-583232 ಕೊಪ್ಪಳ ಜಿಲ್ಲೆ

“ಜ್ಯೇಷ್ಠ” ಅಮಾವಾಸ್ಯೆ ಇಟಗಿ ಶ್ರೀ ನಾಗಚೌಡೇಶ್ವರಿ ಅಮ್ಮನವರ 36ನೇ ವಿಶೇಷ ಪೂಜೆಗೆ ಆಹ್ವಾನತಾರೀಖು 16ನೇ ಏಪ್ರಿಲ್ 2026ರ ಶನಿವಾರ ಬೆಳಿಗ್ಗೆ 11 ...
14/05/2026

“ಜ್ಯೇಷ್ಠ” ಅಮಾವಾಸ್ಯೆ ಇಟಗಿ ಶ್ರೀ ನಾಗಚೌಡೇಶ್ವರಿ ಅಮ್ಮನವರ 36ನೇ ವಿಶೇಷ ಪೂಜೆಗೆ ಆಹ್ವಾನ

ತಾರೀಖು 16ನೇ ಏಪ್ರಿಲ್ 2026ರ ಶನಿವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ, ಶ್ರೀ ಪರಾಭವ ನಾಮ ಸಂವತ್ಸರ, ವೈಶಾಖ ಮಾಸೆ ವಸಂತ ಋತು, ಉತ್ತರಾಯಣ ಕೃಷ್ಣ ಪಕ್ಷದ “36ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ಪಂಚನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.
ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಅಮ್ಮನವರು ಮತ್ತು ಶ್ರೀ ಪಂಚನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣು-ಕಾಯಿ, ಪೂಜಾ ಸಾಮಗ್ರಿಗಳು ಮತ್ತು ಅಭಿಷೇಕ, ಪ್ರಸಾದ ಸೇರಿವೆ)
ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.
ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327.

ಏ17ಕ್ಕೆ “ವೈಶಾಖ” ಅಮಾವಾಸ್ಯೆ-ಕ್ಷೇತ್ರದ 35ನೇ ಪೂಜೆತಾರೀಖು 17ನೇ ಏಪ್ರಿಲ್ 2026ರ ಶುಕ್ರವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಶ್ರೀ ಪ...
15/04/2026

ಏ17ಕ್ಕೆ “ವೈಶಾಖ” ಅಮಾವಾಸ್ಯೆ-ಕ್ಷೇತ್ರದ 35ನೇ ಪೂಜೆ

ತಾರೀಖು 17ನೇ ಏಪ್ರಿಲ್ 2026ರ ಶುಕ್ರವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಶ್ರೀ ಪರಾಭವ ನಾಮ ಸಂವತ್ಸರ, ಚೈತ್ರ ಮಾಸೆ ವಸಂತ ಋತು, ಉತ್ತರಾಯಣ ಕೃಷ್ಣ ಪಕ್ಷದ “35ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ಪಂಚನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಸ್ಥಳ : ಶ್ರೀ ನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ-583232 ಕುಕನೂರು ತಾಲ್ಲೂಕು, ಕೊಪ್ಪಳ ಜಿಲ್ಲೆ.

ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಮತ್ತು ಶ್ರೀ ನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣುಗಳು, ಕಾಯಿ ಮತ್ತು ಪ್ರಸಾದ ಸೇರಿವೆ)
ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327

Sri Nagachowdeshwari Ammanavara Kshetra Itagi

ಮಾ19ಕ್ಕೆ “ಚೈತ್ರ” ಅಮಾವಾಸ್ಯೆ-ಕ್ಷೇತ್ರದ 34ನೇ ಪೂಜೆತಾರೀಖು 19ನೇ ಮಾರ್ಚ್ 2026ರ ಗುರುವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಶ್ರೀ ವಿ...
18/03/2026

ಮಾ19ಕ್ಕೆ “ಚೈತ್ರ” ಅಮಾವಾಸ್ಯೆ-ಕ್ಷೇತ್ರದ 34ನೇ ಪೂಜೆ

ತಾರೀಖು 19ನೇ ಮಾರ್ಚ್ 2026ರ ಗುರುವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಶ್ರೀ ವಿಶ್ವಾವಸು ನಾಮ ಸಂವತ್ಸರ, ಫಾಲ್ಗುಣ ಮಾಸೆ ಶಿಶಿರ ಋತು, ಉತ್ತರಾಯಣ ಕೃಷ್ಣ ಪಕ್ಷದ “34ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ಪಂಚನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ, ಪೂಜೆ ಮತ್ತು ಪ್ರಸಾದ ಪಡೆದುಕೊಳ್ಳುಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.. ಸ್ಥಳ : ಶ್ರೀ ನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ-583232 ಕುಕನೂರು ತಾಲ್ಲೂಕು, ಕೊಪ್ಪಳ ಜಿಲ್ಲೆ.

ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಮತ್ತು ಶ್ರೀ ನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣುಗಳು, ಕಾಯಿ ಮತ್ತು ಪ್ರಸಾದ ಸೇರಿವೆ)

ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327

Sri Nagachowdeshwari Ammanavara Kshetra Itagi

ಜ18ಕ್ಕೆ “ಮಾಘ” ಅಮಾವಾಸ್ಯೆ-ಕ್ಷೇತ್ರದ 32ನೇ ಪೂಜೆಮಾಘ ಅಮಾವಾಸ್ಯೆ ಪೂಜೆ ತಾರೀಖು 18ನೇ ಜನವರಿ 2026ರ ಭಾನುವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4...
16/01/2026

ಜ18ಕ್ಕೆ “ಮಾಘ” ಅಮಾವಾಸ್ಯೆ-ಕ್ಷೇತ್ರದ 32ನೇ ಪೂಜೆ

ಮಾಘ ಅಮಾವಾಸ್ಯೆ ಪೂಜೆ ತಾರೀಖು 18ನೇ ಜನವರಿ 2026ರ ಭಾನುವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಪುಷ್ಯ ಮಾಸೆ ಹೇಮಂತ ಋತು, ಉತ್ತರಾಯಣ ಕೃಷ್ಣ ಪಕ್ಷದ “32ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಸ್ಥಳ : ಶ್ರೀ ನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ-583232 ಕುಕನೂರು ತಾಲ್ಲೂಕು, ಕೊಪ್ಪಳ ಜಿಲ್ಲೆ.

ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಮತ್ತು ಶ್ರೀ ನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣುಗಳು, ಕಾಯಿ ಮತ್ತು ಪ್ರಸಾದ ಸೇರಿವೆ)
ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327

ಡಿ19ಕ್ಕೆ “ಪುಷ್ಯ” 31ನೇ ಅಮಾವಾಸ್ಯೆ ಪೂಜೆಶ್ರೀ ಪಂಚನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ...
17/12/2025

ಡಿ19ಕ್ಕೆ “ಪುಷ್ಯ” 31ನೇ ಅಮಾವಾಸ್ಯೆ ಪೂಜೆ

ಶ್ರೀ ಪಂಚನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ-583232 ಕುಕನೂರು ತಾಲ್ಲೂಕು, ಕೊಪ್ಪಳ ಜಿಲ್ಲೆ, ಪುಷ್ಯ ಅಮಾವಾಸ್ಯೆ ಪೂಜೆ ತಾರೀಖು 19ನೇ ಡಿಸೆಂಬರ್ 2025ರ ಶುಕ್ರವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ ಶ್ರೀ ವಿಶ್ವಾವಸು ನಾಮ ಸಂವತ್ಸರ, ಮಾರ್ಗಶಿರ ಮಾಸೆ ಹೇಮಂತ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “31ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ಪಂಚನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಮತ್ತು ಶ್ರೀ ಪಂಚನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣುಗಳು, ಕಾಯಿ ಮತ್ತು ಪ್ರಸಾದ ಸೇರಿವೆ)

ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327

Sri Nagachowdeshwari Ammanavara Kshetra Itagi
Temple Run
Temples
Temples

ನ19ಕ್ಕೆ “ಮಾರ್ಗಶಿರ” 30ನೇ ಅಮಾವಾಸ್ಯೆ ಪೂಜೆಶ್ರೀ ಪಂಚನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟ...
17/11/2025

ನ19ಕ್ಕೆ “ಮಾರ್ಗಶಿರ” 30ನೇ ಅಮಾವಾಸ್ಯೆ ಪೂಜೆ

ಶ್ರೀ ಪಂಚನಾಗದೇವರು, ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ಸುರ್ವೆ ಮನೆತನದ ಜಮೀನು, ಇಟಗಿ-583232 ಕುಕನೂರು ತಾಲ್ಲೂಕು, ಕೊಪ್ಪಳ ಜಿಲ್ಲೆ, ತಾರೀಖು 19ನೇ ನವೆಂಬರ್ 2025ರ ಬುಧವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ ಶ್ರೀ ವಿಶ್ವಾವಸು ನಾಮ ಸಂವತ್ಸರ, ಕಾರ್ತಿಕ ಮಾಸೆ ಶರದ್ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “30ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಮತ್ತು ಶ್ರೀ ಪಂಚನಾಗದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಸೇವಾಕರ್ತರಿಗೆ : ಶ್ರೀ ನಾಗಚೌಡೇಶ್ವರಿ ಮತ್ತು ಶ್ರೀ ಪಂಚನಾಗದೇವರ ಪ್ರತಿ ಅಮಾವಾಸ್ಯೆ ಕುಟುಂಬ ಪೂಜಾ ಸೇವೆಗೆ : 3001/- (6 ಹಾರಗಳು, ಅಮ್ಮನವರಿಗೆ ಸೀರೆ, ಹೂ-ಹಣ್ಣುಗಳು, ಕಾಯಿ ಮತ್ತು ಪ್ರಸಾದ ಸೇರಿವೆ)

ವಿ.ಸೂ. : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ. ನಡೆದುಕೊಳ್ಳುವವರು, ಸಂಕಲ್ಪ ಮಾಡಿ. 5 ಅಮಾವಾಸ್ಯೆ ಪೂಜೆ ಪೂರೈಸಬೇಕು.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು. ಮೊಬೈಲ್ : 9845307327

Sri Nagachowdeshwari Ammanavara Kshetra Itagi
20/10/2025

Sri Nagachowdeshwari Ammanavara Kshetra Itagi

21-09-2025
20/09/2025

21-09-2025

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಭಾದ್ರಪದ ಅಮಾವಾಸ್ಯೆ 27ನೇ ಪೂಜೆಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂ...
21/08/2025

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಭಾದ್ರಪದ ಅಮಾವಾಸ್ಯೆ 27ನೇ ಪೂಜೆ

ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು) ತಾರೀಖು 23ನೇ ಆಗಸ್ಟ್ 2025ರ ಶನಿವಾರ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಶ್ರಾವಣ ಮಾಸೆ ವರ್ಷ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “27ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.

ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ. ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಕಡ್ಡಾಯವಾಗಿ ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. (ಕೆಲವರು ಮಕ್ಕಳನ್ನು ಒಳಗೆ ಕಳುಹಿಸಿ ಪೂಜೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ದಯಮಾಡಿ ಹಾಗೆ ಮಾಡದೆ ಹೊರಗಿನಿಂದಲೇ ಪೂಜೆ ಮಾಡಿ ನಮಸ್ಕರಿಸಿ) ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ, ನಡೆದುಕೊಳ್ಳುವವರು ಸಂಕಲ್ಪ ಮಾಡಿ 5 ಅಮಾವಾಸ್ಯೆ ಪೂಜೆ ಪೂರೈಸಬೇಕು ಎಂದು ಕ್ಷೇತ್ರ ಉಸ್ತುವಾರಿ ರಮೇಶ ಸುರ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಮತ್ತು ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು, ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ನಂ. 468, 13ನೇ ಮುಖ್ಯರಸ್ತೆ, 3ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸ್ತೆ, ಮಂಜುನಾಥನಗರ, ಬೆಂಗಳೂರು-560010. ಮೊಬೈಲ್ : 9845307327 ನಂಬರ್‍ಗೆ ಸಂಪರ್ಕಿಸಬಹುದು.

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಶ್ರಾವಣ ಅಮಾವಾಸ್ಯೆ ಪೂಜೆಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು)...
21/07/2025

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಶ್ರಾವಣ ಅಮಾವಾಸ್ಯೆ ಪೂಜೆ

ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು) ಶ್ರಾವಣ ಅಮಾವಾಸ್ಯೆ ಪೂಜೆ ತಾರೀಖು 24ನೇ ಜುಲೈ 2025ರ ಗುರುವಾರ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಆಷಾಢ ಮಾಸೆ ಗ್ರೀಷ್ಮ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.

ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ. ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಕಡ್ಡಾಯವಾಗಿ ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. (ಕೆಲವರು ಮಕ್ಕಳನ್ನು ಒಳಗೆ ಕಳುಹಿಸಿ ಪೂಜೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ದಯಮಾಡಿ ಹಾಗೆ ಮಾಡದೆ ಹೊರಗಿನಿಂದಲೇ ಪೂಜೆ ಮಾಡಿ ನಮಸ್ಕರಿಸಿ) ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ, ನಡೆದುಕೊಳ್ಳುವವರು ಸಂಕಲ್ಪ ಮಾಡಿ 5 ಅಮಾವಾಸ್ಯೆ ಪೂಜೆ ಪೂರೈಸಬೇಕು ಎಂದು ಕ್ಷೇತ್ರ ಉಸ್ತುವಾರಿ ರಮೇಶ ಸುರ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಮತ್ತು ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು, ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ನಂ. 468, 13ನೇ ಮುಖ್ಯರಸ್ತೆ, 3ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸ್ತೆ, ಮಂಜುನಾಥನಗರ, ಬೆಂಗಳೂರು-560010. ಮೊಬೈಲ್ : 9845307327 ನಂಬರ್‌ಗೆ ಸಂಪರ್ಕಿಸಬಹುದು.

Address

Itagi
Koppal
563232

Telephone

+919845307327

Website

Alerts

Be the first to know and let us send you an email when Sri Nagachowdeshwari Ammanavara Kshetra Itagi posts news and promotions. Your email address will not be used for any other purpose, and you can unsubscribe at any time.

Share

Category