Mahadevi temple

Mahadevi temple mahadevi temple yekkar

24/04/2023
ಶಾರದಪೂಜೆ
06/10/2022

ಶಾರದಪೂಜೆ

ವಿಜಯ ದಶಮಿ - ನವರಾತ್ರಿ ಉತ್ಸವದ ಕಡೆಯ ದಿನ ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ.
05/10/2022

ವಿಜಯ ದಶಮಿ - ನವರಾತ್ರಿ ಉತ್ಸವದ ಕಡೆಯ ದಿನ ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ.

ನವರಾತ್ರಿ ಹಬ್ಬದ 9ನೇ ದಿನವನ್ನೇ ಮಹಾನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ನವದುರ್ಗೆಯ ಒಂಭತ್ತನೇ ಅಥವಾ ಕೊನೆಯ ರೂಪವಾದ ಸಿದ್ಧಿದಾತ್ರಿ ದೇವಿಯನ್...
04/10/2022

ನವರಾತ್ರಿ ಹಬ್ಬದ 9ನೇ ದಿನವನ್ನೇ ಮಹಾನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ನವದುರ್ಗೆಯ ಒಂಭತ್ತನೇ ಅಥವಾ ಕೊನೆಯ ರೂಪವಾದ ಸಿದ್ಧಿದಾತ್ರಿ ದೇವಿಯನ್ನು ಪೂಜಿಸಲಾಗುತ್ತದೆ. ತಾಯಿ ಸಿದ್ಧಿಧಾತ್ರಿಯು ಪರಿಪೂರ್ಣತೆ, ಎಲ್ಲಾ ರೀತಿಯ ಶಕ್ತಿ, ವೈಭವ ಮತ್ತು ಮಹಿಮೆಯ ಮೂಲವಾಗಿದ್ದಾಳೆ

ನವರಾತ್ರಿಯ ಸಪ್ತಮಿಯ ದಿನ ಪೂಜಿಸುವ ದುರ್ಗಾ ಮಾತೆಯ ಅವತಾರವೇ ಕಾಳರಾತ್ರಿ. ಅಸುರರ ಪಾಲಿಗೆ ದುಃಸ್ವಪ್ನ ಕಾಳರಾತ್ರಿ ಧರ್ಮದ ರಕ್ಷಣೆಗಾಗಿ, ಅಧರ್ಮರ ...
01/10/2022

ನವರಾತ್ರಿಯ ಸಪ್ತಮಿಯ ದಿನ ಪೂಜಿಸುವ ದುರ್ಗಾ ಮಾತೆಯ ಅವತಾರವೇ ಕಾಳರಾತ್ರಿ. ಅಸುರರ ಪಾಲಿಗೆ ದುಃಸ್ವಪ್ನ ಕಾಳರಾತ್ರಿ ಧರ್ಮದ ರಕ್ಷಣೆಗಾಗಿ, ಅಧರ್ಮರ ಪಾಲಿಗೆ ಭಯ ಹುಟ್ಟಿಸುವವಳು

Address

Yekkar
Mangalore
574509

Telephone

0824 2200494

Website

Alerts

Be the first to know and let us send you an email when Mahadevi temple posts news and promotions. Your email address will not be used for any other purpose, and you can unsubscribe at any time.

Share

Category