Shri Kalabhairava Balaga

Shri Kalabhairava Balaga The Kalabhairava Balaga Trust is an organization dedicated to the worship and promotion of Lord Kalabhairava, a fierce manifestation of Lord Shiva.

The trust focuses on organizing religious events, rituals, and cultural activities, particularly those related to Kalabhairava. It aims to support temples, facilitate pilgrimages, and engage in social and charitable initiatives to benefit communities. Through its efforts, the trust fosters spiritual growth, cultural preservation, and social welfare, with a special emphasis on the traditions surrounding Kalabhairava worship.

ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ...
13/12/2025

ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಸಂಸದ ಶ್ರೀ ಗೌರವಾನ್ವಿತ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮ...
13/12/2025

ಸಂಸದ ಶ್ರೀ ಗೌರವಾನ್ವಿತ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ಆಹ್ವಾನಿಸಲಾಯಿತು.

ಜೈ ಕಾಲಭೈರವ!

ಮಾಜಿ ಸಂಸದರಾದ ಶ್ರೀ ಪ್ರತಾಪ್ ಸಿಂಹರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ...
13/12/2025

ಮಾಜಿ ಸಂಸದರಾದ ಶ್ರೀ ಪ್ರತಾಪ್ ಸಿಂಹರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕಾಲಭೈರವ ಬಳಗ ಟ್ರಸ್ಟಿನ ಸಂಸ್ಥಾಪಕರಾದ ಶ್ರೀ ಕಿಶೋರ್ ಗುರೂಜೀರವರು ಮತ್ತು ಸಹಸಂಸ್ಥಾಪಕರಾದ ಸಾಗರ್ ಗುರೂಜೀರವರು ಹಾಗೂ ಟ್ರಸ್ಟಿಗಳಾದ ರಂಜಿತ್ ಮತ್ತು ಮನುಗೌಡರವರು ಉಪಸ್ಥಿತರಿದ್ದರೂ.

ಜೈ ಕಾಲಭೈರವ!

ಪೂಜ್ಯ ಶ್ರೀ ಹರಿಫಣಿರಾಜದತ್ತ ಘನಪಾಠೀ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ...
13/12/2025

ಪೂಜ್ಯ ಶ್ರೀ ಹರಿಫಣಿರಾಜದತ್ತ ಘನಪಾಠೀ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ಆಹ್ವಾನಿಸಲಾಯಿತು

ಜೈ ಕಾಲಭೈರವ!

ಪೂಜ್ಯ ಶ್ರೀ ಡಾ. ವಂಶಿ ಕೃಷ್ಣ ಘನಪಾಠಿಯವರನ್ನು  ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರ...
13/12/2025

ಪೂಜ್ಯ ಶ್ರೀ ಡಾ. ವಂಶಿ ಕೃಷ್ಣ ಘನಪಾಠಿಯವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಂ. ಕೆ. ಸೋಮಶೇಖರ್ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ...
12/12/2025

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಂ. ಕೆ. ಸೋಮಶೇಖರ್ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಜೈ ಕಾಲಭೈರವ! ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ. ಎಸ್. ಶ್ರೀವತ್ಸ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾ...
12/12/2025

ಜೈ ಕಾಲಭೈರವ! ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ. ಎಸ್. ಶ್ರೀವತ್ಸ ರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಶ್ರೀ Dr. ಭಾನುಪ್ರಕಾಶ್ ಶರ್ಮರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರ...
12/12/2025

ಶ್ರೀ Dr. ಭಾನುಪ್ರಕಾಶ್ ಶರ್ಮರವರನ್ನು ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಪೂಜ್ಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನ...
11/12/2025

ಪೂಜ್ಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ನಾದ ದತ್ತ ಪ್ರಭು ಡಾ.ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್...
10/12/2025

ನಾದ ದತ್ತ ಪ್ರಭು ಡಾ.ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಶ್ರೀ ಕಾಲಭೈರವ ಜನ್ಮಾಷ್ಟಮಿ ಮತ್ತು ಗಿರಿಜಾ ಕಲ್ಯಾಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಲಭೈರವ ಬಳಗ ಟ್ರಸ್ಟ್ ವತಿಯಿಂದ ನೀಡಲಾಯಿತು

ಜೈ ಕಾಲಭೈರವ!

ಕೊನೆ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ದೀಪಾಲಂಕಾರ! ಜೈ ಕಾಲಭೈರವ!
17/11/2025

ಕೊನೆ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ದೀಪಾಲಂಕಾರ!

ಜೈ ಕಾಲಭೈರವ!

Address

#3532, 7th C, Main Road, G Block, 4th Cross Kanakadasanagara, Dattagalli
Mysore
570023

Alerts

Be the first to know and let us send you an email when Shri Kalabhairava Balaga posts news and promotions. Your email address will not be used for any other purpose, and you can unsubscribe at any time.

Share