ಲಿಂಗಾಯತ ಯುವ ವೇದಿಕೆ

ಲಿಂಗಾಯತ  ಯುವ ವೇದಿಕೆ ಲಿಂಗಾಯತ ಧರ್ಮಗುರು ಬಸವಣ್ಣ

ಜನನ/ಜೀವನ
ಬಸವಣ್ಣನವರು ೧೧೩2 ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ

Address

Thalavadi
Satyamangalam
638461

Alerts

Be the first to know and let us send you an email when ಲಿಂಗಾಯತ ಯುವ ವೇದಿಕೆ posts news and promotions. Your email address will not be used for any other purpose, and you can unsubscribe at any time.

Shortcuts

Share