Sri Sri Sri Nanjavadhutha Mahaswamiji

Sri Sri Sri Nanjavadhutha Mahaswamiji This is official Page of "Paramapoojya Jagadguru Sri Sri Sri Nanjavadhutha Mahaswamiji" and maintained by devotees and followers.

26/08/2026
25/08/2026

ಇಂದು (25-08-2026) ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಕ್ಷೇತ್ರಾಧೀದೇವತೆ ಶ್ರೀ ದತ್ತಾತ್ರೇಯ ಸ್ವಾಮಿಯವರಿಗೆ ಮಹಾ ಮಂಗಳಾರತಿ ಹಾಗೂ ಅನೇಕ ಪೂಜಾ ಕೈಂಕರ್ಯಗಳನ್ನು *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು* ತಮ್ಮ ಅಮೃತ ಹಸ್ತದಿಂದ ನೆರವೇರಿಸಿದರು.

25/08/2026

ಇಂದು (25-08-2026) ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಕ್ಷೇತ್ರಾಧೀದೇವತೆ ಸ್ಪಟಿಕಪುರಿವಾಸಿನಿ ಮಾತೆ ಶ್ರೀ ಪಾರ್ವತಿದೇವಿಯವರಿಗೆ ಮಹಾ ಮಂಗಳಾರತಿ ಹಾಗೂ ಅನೇಕ ಪೂಜಾ ಕೈಂಕರ್ಯಗಳನ್ನು *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು* ತಮ್ಮ ಅಮೃತ ಹಸ್ತದಿಂದ ನೆರವೇರಿಸಿದರು.

ಇಂದು (25-08-2026) ಬೆಳಗ್ಗೆ ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ...
25/08/2026

ಇಂದು (25-08-2026) ಬೆಳಗ್ಗೆ ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರನ್ನು* ಶಿರಾ ತಾಲೂಕ್ಕಿನ ಹೊಸಹಳ್ಳಿ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ವಿದ್ಯಾಗಣಪತಿ ಹಾಗೂ ಭೈರಲಿಂಗೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ.) ನ ಸದಸ್ಯರು ಹಾಗೂ ಗ್ರಾಮದ ಮುಖಂಡರುಗಳು ಭೇಟಿಮಾಡಿ ಪರಮಾಪೂಜ್ಯರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿರುವ ನೂತನ ದೇವಾಲಯ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿ ಆಶೀರ್ವಾದಗಳನ್ನು ಪಡೆದರು.

24/08/2026

ಇಂದು (24-08-2026) ಸಂಜೆ ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀಮಠದಲ್ಲಿ ಶ್ರಾವಣ ಮಾಸದ ಸೋಮವಾರದ ಪ್ರಯುಕ್ತ ಗೋ ಆರತಿ ಕಾರ್ಯಕ್ರಮವು *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರ* ದಿವ್ಯ ನೇತೃತ್ವದಲ್ಲಿ ಸಂಪನ್ನವಾಯಿತು.

24/08/2026

ಇಂದು (24-08-2026) ಸಂಜೆ ಶ್ರಾವಣ ಮಾಸದ ಸೋಮವಾರದ ಪ್ರಯುಕ್ತ ಶ್ರೀಮಠದ ಮೊದಲನೇ ಪೀಠಾಧಿಪತಿಗಳಾಗಿದ್ದ ಓಂಕಾರೇಶ್ವರೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಮೊದಲನೇ ನಂಜಾವಧೂತ ಮಹಾ ಸ್ವಾಮೀಜಿಯವರ ಗದ್ದುಗೆಗೆ "ಮಹಾ ಮಂಗಳಾರತಿ" ಕಾರ್ಯಕ್ರಮವು *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು* ತಮ್ಮ ಅಮೃತ ಹಸ್ತದಿಂದ ನೆರೆವೇರಿಸಿದರು.

ಇಂದು (24-08-2026) ಬೆಳಗ್ಗೆ ಶಿರಾ ತಾಲೂಕ್ಕಿನ ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದ ನಿವೃತ್ತ ಶಿಕ್ಷಕರಾದ ಶ್ರೀ ಮರಿಯಪ್ಪ ನವರ ನಿವಾಸದಲ್ಲಿ *ಶ...
24/08/2026

ಇಂದು (24-08-2026) ಬೆಳಗ್ಗೆ ಶಿರಾ ತಾಲೂಕ್ಕಿನ ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದ ನಿವೃತ್ತ ಶಿಕ್ಷಕರಾದ ಶ್ರೀ ಮರಿಯಪ್ಪ ನವರ ನಿವಾಸದಲ್ಲಿ *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರ* ಪಾದಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಪರಮಪೂಜ್ಯ ಜಗದ್ಗುರುಗಳ ಆಶೀರ್ವಾದಗಳನ್ನು ಪಡೆದರು.

ಇಂದು (24-08-2026) ಬೆಳಗ್ಗೆ ಶಿರಾ ತಾಲೂಕ್ಕಿನ ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದಲ್ಲಿ ಶ್ರೀರಾಮ ದೇವಸ್ಥಾನ ಸೇವಾ ಸಮಿತಿ (ರಿ) ವತಿಯಿಂದ ನಿರ...
24/08/2026

ಇಂದು (24-08-2026) ಬೆಳಗ್ಗೆ ಶಿರಾ ತಾಲೂಕ್ಕಿನ ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದಲ್ಲಿ ಶ್ರೀರಾಮ ದೇವಸ್ಥಾನ ಸೇವಾ ಸಮಿತಿ (ರಿ) ವತಿಯಿಂದ ನಿರ್ಮಿಸಿರುವ ನೂತನ "ಶ್ರೀ ರಾಮ ದೇವಸ್ಥಾನದ ವಿಮಾನ ಗೋಪುರ ಕಳಶ ಪ್ರತಿಷ್ಠಾಪನೆ ಹಾಗೂ ಉದ್ಘಾಟನಾ ಸಮಾರಂಭ" ಕಾರ್ಯಕ್ರಮದಲ್ಲಿ *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು* ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿ ಆಶೀರ್ವಾದಿಸಿದರು, ಈ ಸಂದರ್ಭದಲ್ಲಿ ಬರಗೂರು ವಿ.ಎಸ್.ಎಸ್.ಎನ್ ಅಧ್ಯಕ್ಷರು ಹಾಗೂ ಶಿರಾ ತಾಲ್ಲೂಕು ಕುಂಚಿಟಿಗರ ಸಂಘದ ನಿರ್ದೇಶಕರು ಆದ ಶ್ರೀ ಹಾಲಗುಂಡೇಗೌಡ ರವರು, ರೈತ ಮುಖಂಡರಾದ ಶ್ರೀ ಲಕ್ಷ್ಮಣ ಗೌಡ ರವರು, ಮಾಜಿ ಗ್ರಾ. ಪಂ. ಅಧ್ಯಕ್ಷರಾದ ಶ್ರೀ ಜಯಣ್ಣ ನವರು, ಶ್ರೀ ರಾಮ ದೇವಸ್ಥಾನ ಜೀರ್ಣೋದ್ದಾರ ಸೇವಾ ಸಮಿತಿ (ರಿ)ನ ಪದಾಧಿಕಾರಿಗಳು, ಋತ್ವಿಕರು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಇಂದು (23-08-2026) ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂನ ನೂತನ ಪೆಟ್ರೋಲ್ ಬಂಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ *ಶ್ರೀ ಸ...
23/08/2026

ಇಂದು (23-08-2026) ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂನ ನೂತನ ಪೆಟ್ರೋಲ್ ಬಂಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ *ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ - ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು* ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿ ಆಶೀರ್ವಾದಿಸಿದರು, ಈ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಹಾಗೂ ಭಕ್ತರು ಉಪಸ್ಥಿತರಿದ್ದರು.

Address

Sira

Telephone

+919742894304

Website

Alerts

Be the first to know and let us send you an email when Sri Sri Sri Nanjavadhutha Mahaswamiji posts news and promotions. Your email address will not be used for any other purpose, and you can unsubscribe at any time.

Contact The Place Of Worship

Send a message to Sri Sri Sri Nanjavadhutha Mahaswamiji:

Shortcuts

Share