Sri Umamaheshwara Temple, Shivapady

Sri Umamaheshwara Temple, Shivapady Contact information, map and directions, contact form, opening hours, services, ratings, photos, videos and announcements from Sri Umamaheshwara Temple, Shivapady, Hindu temple, Shivapady, Udupi.

07/03/2023

ಶ್ರೀ ಉಮಾಮಹೇಶ್ವರ ದೇವಸ್ಥಾನ ಶಿವಪಾಡಿ, ಸರಳಬೆಟ್ಟುವಿನಲ್ಲಿ "ಅತಿರುದ್ರ ಮಹಾಯಾಗ"ದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ಶ್ರೀ ವಿಧುಶೇಖರಭಾರತೀ ಸ್ವಾಮಿಗಳು ಆಶೀರ್ವಚಿಸಿದ ಕ್ಷಣ.

04/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 5 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವಿವರ.

03/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 4 ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ.

03/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 4 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವಿವರ.

02/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 3 ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ.

02/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 3 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವಿವರ.

01/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 2 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ವಿವರ.

01/03/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಮಾರ್ಚ್ 2 ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ವಿವರ.

28/02/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ನಾಳೆಯ (1-3-2023) ಸಾಂಸ್ಕೃತಿಕ ಕಾರ್ಯಕ್ರಮಗಳು ವಿವರ.

28/02/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ನಾಳೆಯ (1-3-2023) ಧಾರ್ಮಿಕ ಕಾರ್ಯಕ್ರಮಗಳು.

28/02/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಇಂದಿನ (28-2-2023) ಸಾಂಸ್ಕೃತಿಕ ಕಾರ್ಯಕ್ರಮಗಳು ವಿವರ.

27/02/2023

ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ವಿವರ.

Address

Shivapady
Udupi
576104

Website

Alerts

Be the first to know and let us send you an email when Sri Umamaheshwara Temple, Shivapady posts news and promotions. Your email address will not be used for any other purpose, and you can unsubscribe at any time.

Contact The Place Of Worship

Send a message to Sri Umamaheshwara Temple, Shivapady:

Share

Category